Base Word | |
נׇכְרִי | |
Short Definition | strange, in a variety of degrees and applications (foreign, non-relative, adulterous, different, wonderful) |
Long Definition | foreign, alien |
Derivation | from H5235 (second form) |
International Phonetic Alphabet | n̪okˈrɪi̯ |
IPA mod | noχˈʁiː |
Syllable | nokrî |
Diction | noke-REE |
Diction Mod | noke-REE |
Usage | alien, foreigner, outlandish, strange(-r) (woman) |
Part of speech | a |
Genesis 31:15
ಅವನು ನಮ್ಮನ್ನು ಅನ್ಯರೆಂದು ಎಣಿಸಿದ್ದಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಹಣವನ್ನು ತಾನೇ ನುಂಗಿಬಿಟ್ಟನ್ನಲ್ಲಾ.
Exodus 2:22
ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
Exodus 18:3
ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು.
Exodus 21:8
ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
Deuteronomy 14:21
ತಾನೇ ಸತ್ತ ಯಾವದನ್ನಾದರೂ ತಿನ್ನಬಾರದು, ನಿಮ್ಮ ಬಾಗಲುಗಳಲ್ಲಿರುವ ಅನ್ಯನಿಗೆ ಅವನು ತಿನ್ನುವ ಹಾಗೆ ಕೊಡಬೇಕು; ಇಲ್ಲವೆ ಪರದೇಶದವನಿಗೆ ಮಾರಬಹುದು. ಯಾಕಂದರೆ ನೀನು ನಿನ್ನ ದೇವರಾದ ಕರ್ತ ನಿಗೆ ಪರಿಶುದ್ಧ ಜನವೇ. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಕುದಿಸಬಾರದು.
Deuteronomy 15:3
ಅನ್ಯನಿಂದ ತಿರಿಗಿ ತೆಗೆದುಕೊಳ್ಳಬಹುದು; ಆದರೆ ನಿನ್ನ ಸಹೋದರನ ಬಳಿಯಲ್ಲಿ ನಿನಗಿರುವದನ್ನು ನೀನು ಬಿಟ್ಟುಬಿಡಬೇಕು.
Deuteronomy 17:15
ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
Deuteronomy 23:20
ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
Deuteronomy 29:22
ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ
Judges 19:12
ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
Occurences : 46
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்