Base Word
עֲדֻלָּם
Short DefinitionAdullam, a place in Palestine
Long Definitiona town of the Canaanites allotted to Judah and lying in the lowlands; site of the cave where David hid
Derivationprobably from the passive participle of the same as H5724
International Phonetic Alphabetʕə̆.d̪ulˈlɔːm
IPA modʕə̆.duˈlɑːm
Syllableʿădullām
Dictionuh-dool-LAWM
Diction Moduh-doo-LAHM
UsageAdullam
Part of speechn-pr-loc

Joshua 12:15
ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು;

Joshua 15:35
ತಪ್ವೂಹ, ಏನಾಮ್‌ ಯರ್ಮೂತ್‌,

1 Samuel 22:1
ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.

2 Samuel 23:13
ಮೂವತ್ತು ಮಂದಿ ಮುಖ್ಯಸ್ಥರಲ್ಲಿ ಆ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು; ಆಗ ಫಿಲಿಷ್ಟಿಯರ ದಂಡು ರೆಫಾಯಾಮ್‌ ತಗ್ಗಿನಲ್ಲಿ ಇಳಿ ದಿತ್ತು.

1 Chronicles 11:15
ಇದಲ್ಲದೆ ಮೂವತ್ತು ಮಂದಿ ಅಧಿಪತಿಗಳ ಲ್ಲಿರುವ ಮೂರು ಮಂದಿ ಅದುಲ್ಲಾಮ್‌ ಗವಿಯಲ್ಲಿರುವ ದಾವೀದನ ಬಳಿ ಗುಡ್ಡಕ್ಕೆ ಹೋದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್‌ ತಗ್ಗಿನಲ್ಲಿ ಇಳಿದಿತ್ತು.

2 Chronicles 11:7
ಬೇತ್ಚೂರ ಸೋಕೋ

Nehemiah 11:30
ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.

Micah 1:15
ಮಾರೇ ಷದ ನಿವಾಸಿಯೇ, ಇನ್ನೂ ಬಾಧ್ಯನನ್ನು ನಿನ್ನ ಬಳಿಗೆ ತರುವೆನು; ಅವನು ಇಸ್ರಾಯೇಲಿನ ಮಹಿಮೆಯಾದ ಅದುಲ್ಲಾಮಿನ ಮಟ್ಟಿಗೂ ಬರುವನು.

Occurences : 8

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்