Base Word
פְּלַטְיָה
Short DefinitionPelatjah, the name of four Israelites
Long Definitionson of Hananiah and grandson of Zerubbabel
Derivationor פְּלַטְיָהוּ; from H6403 and H3050; Jah has delivered
International Phonetic Alphabetpɛ̆.lɑt̪’ˈjɔː
IPA modpɛ̆.lɑtˈjɑː
Syllablepĕlaṭyâ
Dictionpeh-laht-YAW
Diction Modpeh-laht-YA
UsagePelatiah
Part of speechn-pr-m

1 Chronicles 3:21
ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.

1 Chronicles 4:42
ಇದಲ್ಲದೆ ಅವರಲ್ಲಿ ಸಿಮೆಯೋನನ ಕುಮಾರರಲ್ಲಿ ಐನೂರು ಮಂದಿ ಇಷ್ಷೀಯ ಕುಮಾರರಾದ ಪೆಲಟ್ಯ ನನ್ನೂ ನೆಗರ್ಯನನ್ನೂ ರೆಫಾಯನನ್ನೂ ಉಜ್ಜೀ ಯೇಲನನ್ನೂ ತಮ್ಮ ಅಧಿಪತಿಗಳಾಗಿ ಮಾಡಿಕೊಂಡು ಸೇಯಾರ್‌ ಪರ್ವತಕ್ಕೆ ಹೋಗಿ ತಪ್ಪಿಸಿಕೊಂಡು ಹೋದ

Nehemiah 10:22
ಯದ್ದೂವನು, ಪೆಲಟ್ಯನು, ಹಾನಾನನು, ಆನಾಯನು,

Ezekiel 11:1
ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.

Ezekiel 11:13
ನಾನು ಪ್ರವಾದಿಸುತ್ತಿರುವಾಗ ಆದದ್ದೇನಂದರೆ, ಬೆನಾಯನ ಮಗನಾದ ಪೆಲತ್ಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು ಗಟ್ಟಿಯಾಗಿ ಕೂಗಿ--ಹಾ, ದೇವರಾದ ಕರ್ತನೇ, ನೀನು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀಯೋ ಎಂದು ಹೇಳಿದೆನು.

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்