Base Word
פֶּרֶךְ
Short Definitionfracture, i.e., severity
Long Definitionharshness, severity, cruelty
Derivationfrom an unused root meaning to break apart
International Phonetic Alphabetpɛˈrɛk
IPA modpɛˈʁɛχ
Syllableperek
Dictionpeh-REK
Diction Modpeh-REK
Usagecruelty, rigour
Part of speechn-m

Exodus 1:13
ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.

Exodus 1:14
ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.

Leviticus 25:43
ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

Leviticus 25:46
ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.

Leviticus 25:53
ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.

Ezekiel 34:4
ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.

Occurences : 6

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்