Base Word
רַעְמְסֵס
Short DefinitionRameses or Raamses, a place in Egypt
Long Definitiona city in lower Egypt built by Hebrew slaves; probably in Goshen
Derivationor רַעַמְסֵס; of Egyptian origin
International Phonetic Alphabetrɑʕ.mɛ̆ˈses
IPA modʁɑʕ.mɛ̆ˈses
Syllableraʿmĕsēs
Dictionra-meh-SASE
Diction Modra-meh-SASE
UsageRaamses, Rameses
Part of speechn-pr-loc

Genesis 47:11
ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್‌ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.

Exodus 1:11
ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್‌ ರಾಮ್ಸೇಸ್‌ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

Exodus 12:37
ಆಗ ಇಸ್ರಾಯೇಲ್ಯರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಕಾಲು ನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣ ಮಾಡಿದರು.

Numbers 33:3
ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್‌ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.

Numbers 33:5
ಇಸ್ರಾಯೇಲ್‌ ಮಕ್ಕಳು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.

Occurences : 5

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்