Base Word
שָׁאוּל
Short DefinitionShaul, the name of an Edomite and two Israelites
Long Definitiona Benjamite, son of Kish, and the 1st king of Israel
Derivationpassive participle of H7592; asked
International Phonetic Alphabetʃɔːˈʔuːl
IPA modʃɑːˈʔul
Syllablešāʾûl
Dictionshaw-OOL
Diction Modsha-OOL
UsageSaul, Shaul
Part of speechn-pr-m

Genesis 36:37
ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.

Genesis 36:38
ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು.

Genesis 46:10
ಸಿಮೆಯೋನನ ಮಕ್ಕಳು: ಯೆಮೂವೇಲ್‌ ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಕಾನಾನ್ಯಳ ಮಗನಾದ ಸೌಲ ಎಂಬವರು.

Exodus 6:15
ಸಿಮೆಯೋನನ ಕುಮಾರರು: ಯೆಮೂಯೇಲ್‌, ಯಾವಿಾನ್‌ ಓಹದ್‌ ಯಾಕೀನ್‌ ಚೋಹರ್‌ ಮತ್ತು ಕಾನಾನ್ಯಳ ಮಗನಾದ ಸೌಲ: ಇವರೇ ಸಿಮೆಯೋನನ ಗೋತ್ರಗಳು.

Numbers 26:13
ಜೆರಹನಿಂದ ಜೆರಹಿ ಯರ ಕುಟುಂಬ; ಸೌಲನಿಂದ ಸೌಲ್ಯರ ಕುಟುಂಬ.

1 Samuel 9:2
ಇವನಿಗೆ ಒಳ್ಳೇ ಯೌವನಸ್ಥ ನಾದ ಸೌಲನೆಂಬ ಹೆಸರುಳ್ಳ ಒಬ್ಬ ಸುಂದರನಾದ ಮಗನಿದ್ದನು. ಇಸ್ರಾ ಯೇಲ್‌ ಮಕ್ಕಳಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದವನಾಗಿದ್ದನು.

1 Samuel 9:3
ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.

1 Samuel 9:3
ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದರಿಂದ ಅವನು ತನ್ನ ಮಗನಾದ ಸೌಲ ನಿಗೆ--ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರಕೊಂಡು ಕತ್ತೆಗಳನ್ನು ಹುಡುಕಲು ಹೋಗಬೇಕು ಅಂದನು.

1 Samuel 9:5
ಅವರು ಚೂಫ್‌ ಎಂಬ ದೇಶಕ್ಕೆ ಬಂದಾಗ ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ--ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು ನಮಗೋಸ್ಕರ ಚಿಂತೆಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ ಅಂದನು.

1 Samuel 9:7
ಆಗ ಸೌಲನು ತನ್ನ ಸೇವಕನಿಗೆ--ಇಗೋ, ನಾವು ಆ ಮನುಷ್ಯನ ಬಳಿಗೆ ಹೋದರೆ ಏನು ತಕ್ಕೊಂಡು ಹೋಗುವದು? ಯಾಕಂದರೆ ನಮ್ಮ ಹಸಿಬೆಗಳಲ್ಲಿ ಇರುವ ರೊಟ್ಟಿ ಮುಗಿದುಹೋಯಿತು. ದೇವರ ಮನುಷ್ಯನ ಬಳಿಗೆ ತಕ್ಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ; ನಮ್ಮ ಬಳಿಯಲ್ಲಿ ಏನದೆ ಅಂದನು.

Occurences : 406

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்