Base Word
שְׁפַטְיָה
Short DefinitionShephatjah, the name of ten Israelites
Long Definitiona son of David by Abital; David's 5th son
Derivationor שְׁפַטְיָהוּ; from H8199 and H3050; Jah has judged
International Phonetic Alphabetʃɛ̆.pɑt̪’ˈjɔː
IPA modʃɛ̆.fɑtˈjɑː
Syllablešĕpaṭyâ
Dictionsheh-paht-YAW
Diction Modsheh-faht-YA
UsageShephatiah
Part of speechn-pr-m

2 Samuel 3:4
ಹಗ್ಗೀತಳಿಂದ ಹುಟ್ಟಿದ ನಾಲ್ಕನೇ ಮಗನಾದ ಅದೋನೀಯನೂ ಅಬೀಟಲ ಳಿಂದ ಹುಟ್ಟಿದ ಐದನೇ ಮಗನಾದ ಶೆಫಟ್ಯನೂ

1 Chronicles 3:3
ಅಬೀಟಲಳಿಂದ ಹುಟ್ಟಿದ ಐದನೆಯವನಾದ ಶೆಫಟ್ಯನು, ತನ್ನ ಹೆಂಡತಿಯಾದ ಎಗ್ಲಳಿಂದ ಹುಟ್ಟಿದ ಆರನೆಯವನಾದ ಇತ್ರಾಮನು.

1 Chronicles 9:8
ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ

1 Chronicles 12:5
ಎಲ್ಲೂಜೈಯಿಯು, ಯೆರೀಮೋತನು, ಬೆಯ ಲ್ಯನು, ಶೆಮರ್ಯನು, ಹರೀಫ್ಯನಾದ ಶೆಫಟ್ಯನು, ಕೋರಹಿಯರಾದ ಎಲ್ಕಾನನು,

1 Chronicles 27:16
ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.

2 Chronicles 21:2
ಇವನ ಸಹೋದರರಾಗಿರುವ ಯೆಹೋ ಷಾಫಾಟನ ಕುಮಾರರಾದ ಅಜರ್ಯನೂ ಯೆಹೀ ಯೇಲನೂ ಜೆಕರ್ಯನೂ ಅಜರ್ಯನೂ ವಿಾಕಾಯೇ ಲನೂ ಶೆಫಟ್ಯನೂ ಇದ್ದರು. ಇವರೆಲ್ಲರು ಇಸ್ರಾ ಯೇಲಿನ ಅರಸನಾದ ಯೆಹೋಷಾಫಾಟನ ಕುಮಾ ರರು.

Ezra 2:4
ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು.

Ezra 2:57
ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು.

Ezra 8:8
ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ,

Nehemiah 7:9
ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು.

Occurences : 13

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்